ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉ.ಪ್ರ.: ಇಂದು 5ನೇ ಹಂತದ ಮತದಾನ

Last Updated 22 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಉತ್ತರಪ್ರದೇಶದಲ್ಲಿ 5ನೇ ಹಂತದ ವಿಧಾನಸಭಾ ಚುನಾವಣೆ ಗುರುವಾರ ನಡೆಯಲಿದೆ. 13 ಜಿಲ್ಲೆಗಳ 49 ವಿಧಾನಸಭೆ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಬಿಜೆಪಿ ನಾಯಕಿ ಉಮಾ ಭಾರತಿ ಸೇರಿದಂತೆ 829 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.

  ಫಿರೋಜಾಬಾದ್, ಕಾನ್ಶಿರಾಂನಗರ, ಇಟಾ, ಮೈನ್‌ಪುರಿ,ಇಟಾವಾ, ಔರಯಾ, ರಾಮಬಾಯಿ ನಗರ, ಕಾನ್ಪುರ, ಜಲುವಾನ್, ಝಾನ್ಸಿ, ಲಲಿತ್‌ಪುರ, ಹಮಿರ್‌ಪುರ, ಮಹೊಬಾ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. 16,781 ಮತಗಟ್ಟೆಗಳಲ್ಲಿ 1.56 ಕೋಟಿಗಳಷ್ಟು ಮತದಾರರು ತಮ್ಮ ಮತಗಳನ್ನು ಚಲಾಯಿಸಲಿದ್ದಾರೆ.

ಮತದಾನ ಪ್ರಕ್ರಿಯೆ ನಡೆಯಲಿದೆ. 5ನೇ ಹಂತದ ಚುನಾವಣೆಯಲ್ಲಿ ಒಟ್ಟು 18,459 ಮತಯಂತ್ರಗಳನ್ನು ಬಳಸಲಾಗುತ್ತಿದ್ದು,                                                                                                                                                                                                                                                                                                                                                                                                             

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT