ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಲ್ಫಾ ಸಂಘಟನೆ ಜತೆ ಒಪ್ಪಂದ

Last Updated 3 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ, (ಪಿಟಿಐ): ಈಶಾನ್ಯ ರಾಜ್ಯ ಅಸ್ಸಾಂನಲ್ಲಿ ಶಾಶ್ವತ ಶಾಂತಿ ಸ್ಥಾಪನೆಯ ಉದ್ದೇಶದಿಂದ ಸರ್ಕಾರ ಶನಿವಾರ ನಿಷೇಧಿತ ಉಲ್ಫಾ  ಸಂಘಟನೆಯ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ.

ಈ ಒಪ್ಪಂದಕ್ಕೆ ಕೇಂದ್ರ ಸರ್ಕಾರ, ಅಸ್ಸಾಂ ಸರ್ಕಾರ ಹಾಗೂ ಉಲ್ಫಾ  ಸಂಘಟನೆಯ ಪ್ರತಿನಿಧಿಗಳು ಸಹಿ ಹಾಕಿದ್ದಾರೆ.

ಬಂಡುಕೋರರ ಸಮಸ್ಯೆಗೆ ರಾಜಕೀಯ ಪರಿಹಾರ ಕಂಡುಕೊಳ್ಳುವವರೆಗೆ ಉಲ್ಫಾ  ಯಾವುದೇ ವಿಧ್ವಂಸಕ ಕೃತ್ಯಗಳನ್ನು ಎಸಗಬಾರದು ಮತ್ತು ಭದ್ರತಾ ಪಡೆಗಳು ಸಹ ಸಂಘಟನೆಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂಬ ಒಪ್ಪಂದಕ್ಕೆ ಬರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT