ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂ.ಇ/ಎಂ.ಟೆಕ್‌ ಪ್ರವೇಶ

Last Updated 23 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಎಂ.ಇ/ಎಂ.ಟೆಕ್‌ ಕೋರ್ಸ್‌ಗಳಲ್ಲಿ ಖಾಲಿ ಇರುವ 405 ಸೀಟುಗಳ ಪ್ರವೇಶಕ್ಕೆ ಮುಂದುವರಿದ ಸುತ್ತಿನ ಕೌನ್ಸೆಲಿಂಗ್‌ ನಡೆಯಲಿದೆ.

ಆನ್‌ಲೈನ್‌ ಮೂಲಕ ಆದ್ಯತೆಯನ್ನು ಗುರುತಿಸಲು ಮಂಗಳ ವಾರ ರಾತ್ರಿ 8 ಗಂಟೆವರೆಗೂ ಅವಕಾಶ ಇದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಸೀಟು ಹಂಚಿಕೆ ಪಟ್ಟಿಯನ್ನು ಇದೇ 25ರಂದು ಸಂಜೆ 4ಕ್ಕೆ ಪ್ರಕಟಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT