ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಇಜಿಗೆ ಮಣಿದ ಡಿವೈಎಸ್‌ಎಸ್

Last Updated 19 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ತಂಡದವರು ಚೊಚ್ಚಲ ಕರ್ನಾಟಕ ವಾಲಿ ಲೀಗ್ (ಕೆವಿಎಲ್) ಮೂರನೇ ಆವೃತ್ತಿಯ ಬುಧವಾರದ ಪಂದ್ಯದಲ್ಲಿ 22-25, 27-29, 25-20, 25-12, 16-14ರಲ್ಲಿ ಡಿವೈಎಸ್‌ಎಸ್ ತಂಡವನ್ನು ಮಣಿಸಿದರು.

ಮುನ್ಸಿಪಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಟೂರ್ನಿಯ ಪಂದ್ಯದಲ್ಲಿ ವಿಜಯಿ ತಂಡದ ಬಿಪಿನ್ ಉತ್ತಮ ಪ್ರದರ್ಶನ ನೀಡಿದರು. ಮೊದಲ ಮೂರು ಪಂದ್ಯಗಳಲ್ಲಿ ಸೋಲು ಕಂಡಿದ್ದ ಎಂಇಜಿ ಈ ಗೆಲುವಿನ ಮೂಲಕ ಎರಡು ಅಂಕಗಳನ್ನು ಕಲೆ ಹಾಕಿತು.

ಇನ್ನೊಂದು ಪಂದ್ಯದಲ್ಲಿ ಭಾರತ ಸಂಚಾರ ನಿಗಮ ನಿಯಮಿತ (ಬಿಎಸ್‌ಎನ್‌ಎಲ್) ತಂಡ 25-20, 25-21, 25-23ರಲ್ಲಿ ಎಎಸ್‌ಸಿ ವಿರುದ್ಧ ಗೆಲುವು ದಾಖಲಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT