ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟನೇ ಹಂತಕ್ಕೆ ಅಧಿಸೂಚನೆ ಪ್ರಕಟ

Last Updated 12 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮೇ 7ರಂದು ನಡೆಯಲಿರುವ ಎಂಟನೇ ಹಂತದ ಲೊಕಸಭೆ ಚುನಾವಣೆ­ಗಾಗಿ ಶನಿವಾರ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದೆ.

ನಾಮಪತ್ರ ಸಲ್ಲಿಸಲು ಏಪ್ರಿಲ್‌ 19 ಕೊನೆಯ ದಿನ. ಏಪ್ರಿಲ್‌ 21ರಂದು ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಅಂತಿಮ ದಿನ ಏಪ್ರಿಲ್‌ 23.

ಈ ಸುತ್ತಿನಲ್ಲಿ ಆಂಧ್ರ ಪ್ರದೇಶದ 25, ಉತ್ತರ ಪ್ರದೇಶದ 15,  ಬಿಹಾರದ 7, ಪಶ್ಚಿಮ ಬಂಗಾಳದ 6, ಉತ್ತರಾ­ಖಂಡದ 5, ಹಿಮಾಚಲ ಪ್ರದೇಶದ 4 ಹಾಗೂ ಜಮ್ಮು ಮತ್ತು ಕಾಶ್ಮೀರದ 2 ಕ್ಷೇತ್ರಗಳು ಸೇರಿ ಒಟ್ಟು 64 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT