ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಟಿಎಸ್: ಸೌಲಭ್ಯ

Last Updated 17 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಸಿಸ್ಟೆಮಾ ಶ್ಯಾಮ್ ಟೆಲಿ ಸರ್ವೀಸಸ್‌ನ ಎಂಟಿಎಸ್  ಮೊಬೈಲ್ ಸೇವೆಯಡಿ,  ಈಗ ಬೆಂಗಳೂರು-ಚೆನ್ನೈ ಮಧ್ಯೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ತಡೆರಹಿತ ಗರಿಷ್ಠ ವೇಗದ ಇಂಟರ್‌ನೆಟ್ ಸೌಲಭ್ಯ ಆರಂಭಿಸಿದೆ.

350 ಕಿ.ಮೀ. ಉದ್ದದ ಈ ಹೆದ್ದಾರಿಯಲ್ಲಿ ಇಂತಹ ಸೌಲಭ್ಯ ಕಲ್ಪಿಸಿದ ಮೊದಲ ದೂರಸಂಪರ್ಕ ಸಂಸ್ಥೆಯಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ಐಟಿ ವೃತ್ತಿಪರರಿಗೆ ಇದರಿಂದ ಹೆಚ್ಚು ಪ್ರಯೋಜನ ದೊರೆಯಲಿದೆ       ಎಂಟಿಎಸ್ ಕರ್ನಾಟಕ ವಲಯದ ಮುಖ್ಯಸ್ಥ ಸುರೇಶ್ ಎಸ್ ಕುಮಾರ್  ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT