ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಡೊಸಲ್ಫಾನ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ತರಾಟೆ

Last Updated 9 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಎಂಡೊಸಲ್ಫಾನ್ ಬಳಕೆ ನಿಷೇಧಿಸುವ ವಿಷಯದಲ್ಲಿ ಖಚಿತ ನಿಲುವು ತೆಗೆದುಕೊಳ್ಳದ ಕೇಂದ್ರ ಸರ್ಕಾರವನ್ನು ಮಂಗಳವಾರ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಇದೇ ವೇಳೆ ಈ ರಾಸಾಯನಿಕದ ಬಳಕೆ ಮತ್ತು ತಯಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸುವ ಕುರಿತು ವರದಿ ಸಲ್ಲಿಸಲು ತಜ್ಞರ ಸಮಿತಿಯನ್ನು ಕೂಡ ರಚಿಸಿತು.

ಇದನ್ನು ಸಂಪೂರ್ಣ ನಿಷೇಧಿಸಿದರೆ ಆರ್ಥಿಕ ನಷ್ಟವಾಗುತ್ತದೆಂಬ, ಇಲ್ಲದಿದ್ದರೆ ಮಾನವ ಹಾನಿ ಆಗುತ್ತದೆಂಬ ಗೊಂದಲವಿದೆ. ಸರ್ಕಾರವನ್ನು ಪ್ರತಿನಿಧಿಸುವ ಯಾರಾದರೊಬ್ಬರು ಈ ಕುರಿತು ಖಚಿತ ನಿಲುವು ತೆಗೆದುಕೊಳ್ಳಲಿ ಎಂದು ನ್ಯಾಯಮೂರ್ತಿಗಳಾದ ಸ್ವತಂತ್ರ ಕುಮಾರ್ ಮತ್ತು ಮದನ್ ಬಿ.ಲೋಕೂರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT