ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಸಿಎ ಆಯ್ಕೆ ಸಮಿತಿಗೆ ಪಾಟೀಲ್ ರಾಜೀನಾಮೆ

Last Updated 2 ಏಪ್ರಿಲ್ 2013, 18:01 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಬಿಸಿಸಿಐನ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥ ಸಂದೀಪ್ ಪಾಟೀಲ್, ಮುಂಬೈ ಕ್ರಿಕೆಟ್ ಸಂಸ್ಥೆ (ಎಂಸಿಎ) ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ಸಲ್ಲಿಸಿದರು.

ಈ ಬಗ್ಗೆ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಸಿಎನ ಜಂಟಿ ಕಾರ್ಯದರ್ಶಿ ನಿತಿನ್ ದಲಾಲ್, `ಸ್ಥಳೀಯ ಪಂದ್ಯಗಳನ್ನು ವೀಕ್ಷಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಸಂದೀಪ್ ಪಾಟೀಲ್ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT