ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಚ್‌ಎಫ್ ಉಪಾಧ್ಯಕ್ಷರಾಗಿ ನರೀಂದರ್ ಬಾತ್ರ

Last Updated 18 ಜನವರಿ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಹಾಕಿ ಇಂಡಿಯಾ (ಎಚ್‌ಐ) ಕಾರ್ಯದರ್ಶಿ ನರೀಂದರ್ ಬಾತ್ರ ಅವರ ಏಷ್ಯನ್ ಹಾಕಿ ಫೆಡರೇಷನ್‌ನ (ಎಎಚ್‌ಎಫ್) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಕ್ವಾಲಾಲಾಂಪುರದಲ್ಲಿ ಭಾನುವಾರ ನಡೆದ ಎಎಚ್‌ಎಫ್ ವಾರ್ಷಿಕ ಮಹಾಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಣದಲ್ಲಿದ್ದ 11 ಸ್ಪರ್ಧಿಗಳಲ್ಲಿ ಬಾತ್ರ ಅವರು ಎರಡನೇ ಅತಿಹೆಚ್ಚು ಮತಗಳನ್ನು ಪಡೆದರು.ಸುಲ್ತಾನ್ ಅಜ್ಲಾನ್ ಶಾ ಅವರು ಅಧ್ಯಕ್ಷರಾಗಿ ಮರು ಆಯ್ಕೆಯಾದರು ಎಂದು ಎಚ್‌ಐ ಹೇಳಿಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT