ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಎಪಿ ಜತೆ ಹೊಂದಾಣಿಕೆ: ವೈಜನಾಥ ಪಾಟೀಲ

Last Updated 10 ಜನವರಿ 2014, 20:05 IST
ಅಕ್ಷರ ಗಾತ್ರ

ಗುಲ್ಬರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ­ದೊಂದಿಗೆ ಹೊಂದಾಣಿಕೆ ಮಾಡಿ­ಕೊಳ್ಳುವ ಬಗ್ಗೆ ಹೈದರಾಬಾದ್ ಕರ್ನಾ­ಟಕ ಹೋರಾಟ ಸಮಿತಿಯಲ್ಲಿ ಚರ್ಚೆ ನಡೆದಿದೆ ಎಂದು ಮಾಜಿ ಸಚಿವ ವೈಜನಾಥ ಪಾಟೀಲ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಆದರೆ, ಈ ಕುರಿತು ಇನ್ನೂ ತೀರ್ಮಾ­ನಿಸಿಲ್ಲ. ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT