ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಐಎಫ್‌ಎಫ್ ಅಕಾಡೆಮಿ ತಂಡದಲ್ಲಿ ರಾಜ್ಯದ ಶರವಣನ್

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಕರ್ನಾಟಕದ ಶರವಣನ್ ಕಿರಣ್ ಅಖಿಲ ಭಾರತ ಫುಟ್‌ಬಾಲ್ ಫೆಡರೇಷನ್‌ನ (ಎಐಎಫ್‌ಎಫ್) ಅಕಾಡೆಮಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಈ ತಂಡ 14 ವರ್ಷ ವಯಸ್ಸಿನೊಳಗಿನವರ ಸಾರ್ಕ್ ಕಾರ್ಯಕ್ರಮದ ಟೂರ್ನಿಯೊಂದರಲ್ಲಿ ಪಾಲ್ಗೊಳ್ಳಲು ಜಪಾನ್‌ಗೆ ಪ್ರಯಾಣ ಬೆಳೆಸಿದೆ. ಅಕ್ಟೋಬರ್ 20ರವರೆಗೆ ಈ ಟೂರ್ನಿ ನಡೆಯಲಿದೆ. ಈ ತಂಡದಲ್ಲಿ ಒಟ್ಟು 16 ಮಂದಿ ಆಟಗಾರರು ಇದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT