ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಗೈ ಉಂಗುರ ಬೆರಳಿಗೆ ಶಾಯಿ

Last Updated 22 ಏಪ್ರಿಲ್ 2013, 6:26 IST
ಅಕ್ಷರ ಗಾತ್ರ

ಗದಗ: ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಈ ಬಾರಿ ಎಡಗೈ ತೋರು ಬೆರಳು ಬದಲಿಗೆ, ಉಂಗುರ ಬೆರಳಿಗೆ ಶಾಯಿ (ಮಸಿ) ಹಾಕಲು ನಿರ್ಧರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ರಾಜ್ಯದಲ್ಲಿನ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಮಾರ್ಚ್ 7 ರಂದು ನಡೆದ ಚುನಾವಣೆಯಲ್ಲಿ ಮತದಾನ ಮಾಡಿದವರಿಗೆ ಎಡಗೈ ತೋರು ಬೆರಳಿಗೆ ಶಾಯಿ ಹಾಕಲಾಗಿತ್ತು. ಅದು ಇನ್ನೂ ಮಾಸದ ಕಾರಣ, ಈ ಬಾರಿ ಉಂಗುರ ಬೆರಳಿಗೆ ಶಾಯಿ ಹಾಕಲು ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT