ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಐಸಿಗೆ ಗೌರವ

Last Updated 21 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಷನಲ್ ಇನ್ಶೂರೆನ್ಸ್ ಕಂಪೆನಿ ಲಿಮಿಟೆಡ್ (ಎನ್‌ಐಸಿ) 2011ನೇ ಸಾಲಿನ `ಎನ್‌ಡಿಟಿವಿ ಪ್ರಾಫಿಟ್ ಬ್ಯುಸಿನೆಸ್ ಲೀಡರ್‌ಶಿಪ್~ ಪ್ರಶಸ್ತಿ  ಪಡೆದುಕೊಂಡಿದೆ.

ಜೀವ ವಿಮೆಯೇತರ ವಿಭಾಗದಲ್ಲಿ `ಎನ್‌ಐಸಿ~ ಈ ಪ್ರಶಸ್ತಿ ಪಡೆದುಕೊಂಡಿದ್ದು, ಇತ್ತೀಚೆಗೆ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಎನ್.ಎಸ್.ಆರ್ ಚಂದ್ರಪ್ರಸಾದ್ ಅವರು ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT