ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಡಿಎಗೆ ಸ್ಪಷ್ಟ ಬಹುಮತ

Last Updated 7 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

1999ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ದೊರೆತಿತ್ತು. ಕೂಟ ಒಟ್ಟು 298 ಸ್ಥಾನಗಳನ್ನು ಗೆದ್ದಿತು. ಆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ದೊರೆತದ್ದು 136 ಸ್ಥಾನಗಳು ಮಾತ್ರ. ಎಡಪಕ್ಷಗಳ ಕೂಟಕ್ಕೆ 43 ಸ್ಥಾನಗಳು ದೊರೆತರೆ ಇತರ ಪ್ರಾದೇಶಿಕ ಪಕ್ಷಗಳು ಮತ್ತು ಪಕ್ಷೇತರರು ಒಟ್ಟಾಗಿ 67 ಕ್ಷೇತ್ರಗಳಲ್ಲಿ ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT