ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ

Last Updated 12 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮುಂಬೈ: ದೇಶದ ಮೊದಲ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಕೇಂದ್ರವನ್ನು ಇಲ್ಲಿನ ಮುಂಬೈ-ವಡೋದರ ಹೆದ್ದಾರಿ ಭಾಗದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ಡಾ. ಸಿ.ಪಿ.ಜೋಷಿ ಶುಕ್ರವಾರ ಉದ್ಘಾಟಿಸಿದರು.

ಥಾಣೆ ಜಿಲ್ಲೆಯ ದಹನು ಸಮೀಪದ ತವ ಗ್ರಾಮದಲ್ಲಿ ಉದ್ಘಾಟನೆಗೊಂಡ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ಕೇಂದ್ರವನ್ನು ಶೀಘ್ರವೇ ವಡೋದರ-ಅಹಮದಾಬಾದ್ ಹಾಗೂ ಮುಂಬೈ-ಪುಣೆಯ ರಾಷ್ಟ್ರೀಯ ಹೆದ್ದಾರಿ ವಲಯಕ್ಕೆ ವಿಸ್ತರಿಸಲು ನಿರ್ಧರಿಸಲಾಗಿದೆ.

ಈ  ವ್ಯವಸ್ಥೆಯು `ರೇಡಿಯೋ ತರಂಗ ಗುರುತಿಸುವಿಕೆ ತಂತ್ರಜ್ಞಾನ' ಆಧರಿಸಿ ಕಾರ್ಯನಿರ್ವಹಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT