ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಮಾ ಕಾಯ್ದೆ ಮಾರಕ: ಹೊರಟ್ಟಿ

Last Updated 16 ಡಿಸೆಂಬರ್ 2013, 20:24 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ) ಸರ್ಕಾರಿ ನೌಕರರ ಪಾಲಿಗೆ ಮಾರಕ­ವಾಗಿದೆ. ಈ ಕಾಯ್ದೆ ಜಾರಿಯಿಂದ ನೌಕರರಿಗೆ ಗಲ್ಲಿಗೇರಿಸಿದ ರೀತಿ ಶಿಕ್ಷೆ ವಿಧಿಸಿದಂತಾಗುತ್ತದೆ ಎಂದು ವಿಧಾನಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದರು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉತ್ತರ ಕರ್ನಾಟಕ ನೌಕರ­ರ ಕ್ಷೇಮಾಭಿವೃದ್ದಿ ಸಂಘದ ಉದ್ಘಾ­ಟನಾ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT