ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ: ಕನ್ನಡದಲ್ಲಿ 125 ಅಂಕ

Last Updated 19 ಮೇ 2012, 19:30 IST
ಅಕ್ಷರ ಗಾತ್ರ

ಮಂಡ್ಯ: ನಾಗಮಂಗಲ ತಾಲ್ಲೂಕು ದೇವಲಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢ ಶಾಲಾ ವಿಭಾಗ) ವಿದ್ಯಾರ್ಥಿನಿ ರೋಜಾ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ 125ಕ್ಕೆ 125 ಅಂಕ ಗಳಿಸಿದ್ದಾರೆ. ಈ ವಿದ್ಯಾರ್ಥಿನಿ ಒಟ್ಟು 571 ಅಂಕ (ಶೇ 91.36) ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಮಂಡ್ಯ ತಾಲ್ಲೂಕು ತಿಮ್ಮನ ಹೊಸೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಎಸ್.ಕೆ.ಸುಮಾ, ಕನ್ನಡ ಭಾಷಾ ವಿಷಯದಲ್ಲಿ 124 ಅಂಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT