ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏರೊ ಇಂಡಿಯಾಉದ್ಯಮಿಗಳಿಗೆ ಹರ್ಷ, ವೀಕ್ಷಕರಿಗೆ ರಂಜನೆ

Last Updated 13 ಫೆಬ್ರುವರಿ 2011, 18:55 IST
ಅಕ್ಷರ ಗಾತ್ರ

ಯಲಹಂಕ ವಾಯುನೆಲೆ: ವಿಶ್ವ ವೈಮಾಂತರಿಕ್ಷ ಕ್ಷೇತ್ರದಲ್ಲಿ ಛಾಪು ಮೂಡಿಸಿರುವ ‘ಏರೊ ಇಂಡಿಯಾ’ ಪ್ರದರ್ಶನದ 8ನೇ ಆವೃತ್ತಿ ಇಲ್ಲಿ ಭಾನುವಾರ ಯಶಸ್ವಿಯಾಗಿ ಕೊನೆಗೊಂಡಿತು. 

 ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಮಳಿಗೆ ಸ್ಥಾಪಿಸಿ ರೂ 1,000 ಕೋಟಿಗೂ ಹೆಚ್ಚು ಬಂಡವಾಳವನ್ನು ಆಕರ್ಷಿಸಿದೆ. ಇದರ ಜೊತೆಗೆ ಐದು ದಿನಗಳಲ್ಲಿ ರೂ 2 ಲಕ್ಷ ಕೋಟಿಯಷ್ಟು ವಹಿವಾಟು ಆಗಿರುವ ಸಂಭವ ಇದೆ. ಇದರಂತೆ ಸಾವಿರಾರು ಉದ್ಯೋಗಾವಕಾಶಗಳ ಸೃಷ್ಟಿಗೂ ಇದು ಸಹಕಾರಿಯಾಯಿತು. ಪ್ರದರ್ಶನದ ಕೊನೆಯ ಎರಡು ದಿನಗಳಲ್ಲಿ ನಡೆದ ಲೋಹದ ಹಕ್ಕಿಗಳ ಚಿತ್ತಾರವು ವೀಕ್ಷಕರನ್ನು ರಂಜಿಸಿದವು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT