ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಷ್ಯನ್ ಆಲ್ ಸ್ಟಾರ್ ಅಥ್ಲೆಟಿಕ್ಸ್: ಸಂದೀಪ್‌ಗೆ ಚಿನ್ನ

Last Updated 1 ಜುಲೈ 2012, 19:30 IST
ಅಕ್ಷರ ಗಾತ್ರ

ಅಲ್ಮಟಿ, ಕಜಕಸ್ತಾನ (ಪಿಟಿಐ): ಭಾರತದ ಸಂದೀಪ್ ಸಿಂಗ್ ಇಲ್ಲಿ ನಡೆಯುತ್ತಿರುವ ಏಷ್ಯನ್ ಆಲ್ ಸ್ಟಾರ್ ಅಥ್ಲೆಟಿಕ್ ಕ್ರೀಡಾಕೂಟದ 1500 ಮೀ. ಓಟದಲ್ಲಿ ಚಿನ್ನದ ಪದಕ ಜಯಿಸಿದ್ದಾರೆ.

ಸಂದೀಪ್ 3:51.66 ಸೆಕೆಂಡ್‌ಗಳಲ್ಲಿ ಗುರಿ ಮುಟ್ಟಿ ಈ ಸಾಧನೆ ಮಾಡಿದರು. ಟ್ರಿಪಲ್ ಜಂಪ್‌ನಲ್ಲಿ ಅರ್ಪಿಂದರ್ ಸಿಂಗ್ ಬೆಳ್ಳಿ ಪದಕ ಗೆದ್ದರು. ಇದರೊಂದಿಗೆ ಈ ಕೂಟದಲ್ಲಿ ಭಾರತ ಮೂರು ಪದಕ ಗೆದ್ದಂತಾಗಿದೆ.
ಮೊದಲ ದಿನ ಜೋಸೆಫ್ ಅಬ್ರಹಾಂ 400 ಮೀ.ಹರ್ಡಲ್ಸ್‌ನಲ್ಲಿ ಚಿನ್ನ ಗೆದ್ದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT