ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್ ಅಧಿಕಾರಿ ವರ್ಗಾವಣೆ

Last Updated 19 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ತುಷಾರ್ ಅವರಿಗೆ ಸರ್ವ ಶಿಕ್ಷಣ ಅಭಿಯಾನದ ರಾಜ್ಯ ಯೋಜನಾ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನೂ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT