ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್‌ ಅಧಿಕಾರಿ ವರ್ಗಾವಣೆ

Last Updated 16 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಐಎಎಸ್‌ ಅಧಿಕಾರಿ ರತನ್‌ ಯು. ಕೇಲ್ಕರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾ­ರಣೆ ಇಲಾಖೆಯ ಇ–ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವ­ಹಣಾಧಿಕಾರಿ­ಯಾಗಿ ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

ಈ ಹುದ್ದೆಯಲ್ಲಿದ್ದ ಐಎಫ್‌ಎಸ್‌ ಅಧಿಕಾರಿ ಡಾ.ಡಿ.ಎಸ್‌.­ರವೀಂದ್ರನ್‌ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT