ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ಐ- ತಾಲಿಬಾನ್ ಸಂಬಂಧ ತುಂಡರಿಸಿ

Last Updated 2 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್/ಇಸ್ಲಾಮಾಬಾದ್ (ಐಎಎನ್‌ಎಸ್): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಮತ್ತು ತಾಲಿಬಾನ್ ಉಗ್ರರ ನಡುವಿನ ಸಂಬಂಧ ಕಡಿದುಹಾಕುವಂತೆ ಅಮೆರಿಕ ಪಾಕಿಸ್ತಾನವನ್ನು ಎಚ್ಚರಿಸಿದೆ.

ಆಫ್ಘಾನಿಸ್ತಾನದಿಂದ ನ್ಯಾಟೊ ಪಡೆಗಳು ತೆರಳಿದ ಮೇಲೆ ಆ ದೇಶದಲ್ಲಿ ಮರುಹಿಡಿತ ಸಾಧಿಸುವ ತಾಲಿಬಾನ್ ಯತ್ನಕ್ಕೆ ಐಎಸ್‌ಐ ರಹಸ್ಯವಾಗಿ ನೆರವು ನೀಡುವ ಸಾಧ್ಯತೆಯಿದೆ ಎಂಬ ವರದಿ ಹಿನ್ನೆಲೆಯಲ್ಲಿ ಅಮೆರಿಕ ಈ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT