ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಐಎಂ ಪ್ರವೇಶ: ಇಂದಿನಿಂದ ಕ್ಯಾಟ್ ಪರೀಕ್ಷೆ

Last Updated 10 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿಷ್ಠಿತ ಭಾರತೀಯ ನಿರ್ವಹಣಾ ಸಂಸ್ಥೆಗಳಲ್ಲಿನ (ಐಐಎಂ) ವಿವಿಧ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಎಟಿ) ಗುರುವಾರ ಆರಂಭವಾಗಲಿದೆ.

ಬೆಂಗಳೂರು ಸೇರಿದಂತೆ ದೇಶದ 36 ನಗರಗಳ 61 ಕೇಂದ್ರಗಳಲ್ಲಿ 21 ದಿನಗಳ ಕಾಲ ನಡೆಯುವ ಪರೀಕ್ಷೆಗೆ ಒಟ್ಟು 2,14,068 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಜನವರಿ 9ಕ್ಕೆ ಫಲಿತಾಂಶ ಹೊರಬೀಳಲಿದೆ.

ಗುರುವಾರದಿಂದ ನವೆಂಬರ್ 6ರವರೆಗೆ ಪರೀಕ್ಷೆ ನಡೆಯಲಿದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿರುವ `ಪ್ರೊಮೆಟ್ರಿಕ್ ಇಂಡಿಯಾ~ದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT