ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಐಟಿಸಿ' ದೇವೇಶ್ವರ್ ವಿಶ್ವದ `7ನೇ ಅತ್ಯುತ್ತಮ ಸಿಇಒ'

Last Updated 24 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಐಟಿಸಿ' ಕಂಪೆನಿ ಅಧ್ಯಕ್ಷ ವೈ.ಸಿ.ದೇವೇಶ್ವರ್ `ವಿಶ್ವದ 7ನೇ ಅತ್ಯುತ್ತಮ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ(ಸಿಇಒ)' ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

`ಹಾರ್ವರ್ಡ್ ಬಿಜಿನೆಸ್ ಪರಾಮರ್ಶೆ' ಪಟ್ಟಿಯ ಇತ್ತೀಚಿನ ಸಂಚಿಕೆಯಲ್ಲಿ `ವಿಶ್ವದ 100 ಅತ್ಯುತ್ತಮ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಸಿಇಒ)'ಗಳನ್ನು ಹೆಸರಿಸಲಾಗಿದೆ. ಈ ಪಟ್ಟಿಯಲ್ಲಿ ಭಾರತದ ಕೆಲವು `ಸಿಇಒ'ಗಳೂ ಸ್ಥಾನ ಪಡೆದಿದ್ದು, ಇವರಲ್ಲಿ ದೇವೇಶ್ವರ್ ಮೊದಲಿಗರಾಗಿದ್ದಾರೆ ಎಂದು `ಐಟಿಸಿ' ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT