ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಡಿಬಿಐ ಫೆಡರಲ್ ಲೈಫ್ ಇನ್ಶುರನ್ಸ್

Last Updated 17 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಖಾಸಗಿ ವಿಮಾ ಸಂಸ್ಥೆ ಐಡಿಬಿಐ ಫೆಡರಲ್ ಲೈಫ್ ಇನ್ಶುರನ್ಸ್, ವಿಶಿಷ್ಟ ಹಣಕಾಸು ಸೌಲಭ್ಯಗಳನ್ನು ಒಳಗೊಂಡಿರುವ `ಚೈಲ್ಡ್‌ಸುರನ್ಸ್ ಡ್ರೀಮ್‌ಬಿಲ್ಡರ್ ಪ್ಲ್ಯಾನ್~ ಆರಂಭಿಸಿದೆ. 

ಒಂದು ತಿಂಗಳ ಹಸುಗೂಸಿನಿಂದ 17 ವರ್ಷದ ಮಕ್ಕಳು ಈ ಯೋಜನೆ ವ್ಯಾಪ್ತಿಗೆ ಬರುತ್ತಾರೆ. ಗರಿಷ್ಠ ಲಾಭ, ಸುರಕ್ಷತೆ, ಜಂಟಿ ಜೀವ ವಿಮೆ,  ಶಿಕ್ಷಣಕ್ಕೆ ನೆರವು ಮತ್ತಿತರ ಸೌಲಭ್ಯಗಳು ಈ ಯೋಜನೆಯಲ್ಲಿ ದೊರೆಯಲಿವೆ   ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜಿ. ವಿ. ನಾಗೇಶ್ವರ ರಾವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT