ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ವರ್ಷಗಳ ನಂತರ ಯೋಧನ ಬಿಡುಗಡೆ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಜೆರುಸಲೇಂ (ಪಿಟಿಐ): ಕಳೆದ ಐದು ವರ್ಷಗಳಿಂದ ಹಮಾಸ್ ಉಗ್ರರ ವಶದಲ್ಲಿದ್ದ ಇಸ್ರೇಲ್‌ನ ಯೋಧ ಗಿಲಾದ್ ಶಾಲಿತ್ ಎಂಬಾತನಿಗೆ ಕೊನೆಗೂ ಮುಕ್ತಿ ದೊರೆತಿದೆ.ಇಸ್ರೇಲ್‌ನಿಂದ ಪ್ಯಾಲೆಸ್ತೇನಿನ 477 ಕೈದಿಗಳನ್ನು ಬಿಡುಗಡೆಗೊಳಿಸಿದ್ದಕ್ಕೆ ಪ್ರತಿಯಾಗಿ ಶಾಲಿತ್ ಬಿಡುಗಡೆಯ ಭಾಗ್ಯ ಕಂಡರು.

26 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೈದಿಯೊಬ್ಬ ಜೀವಂತವಾಗಿ ಮರಳುತ್ತಿರುವುದರಿಂದ ಇಸ್ರೇಲ್‌ದಾದ್ಯಂತ ಕುತೂಹಲ ಮೂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT