ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ನಲ್ಲಿ ಅವಕಾಶದ ಆಮಿಷ; ಕ್ರಿಕೆಟಿಗನ ಬಂಧನ

Last Updated 2 ಏಪ್ರಿಲ್ 2013, 19:23 IST
ಅಕ್ಷರ ಗಾತ್ರ

ಅಹಮದಾಬಾದ್ (ಪಿಟಿಐ): ಐಪಿಎಲ್ ತಂಡಗಳಲ್ಲಿ ಸ್ಥಾನ ಕೊಡಿಸುವುದಾಗಿ ನಂಬಿಸಿ ಹಣ ತೆಗೆದುಕೊಂಡು ಮೋಸ ಮಾಡಿರುವ ಆರೋಪದ ಮೇಲೆ ಗುಜರಾತ್ ಮೂಲದ ಕ್ರಿಕೆಟಿಗ  ಹೆಟಾರ್ತ್ ಗೊಹಿಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸ್ಥಳೀಯ ಐವರು ಕ್ರಿಕೆಟಿಗರಿಂದ 38 ಲಕ್ಷ ರೂಪಾಯಿ ಪಡೆದಿದ್ದ ಎನ್ನಲಾಗಿದೆ. ಐಪಿಎಲ್ ಮೂರನೇ ಆವೃತ್ತಿಯಲ್ಲಿ ಗೊಹಿಲ್, ಡೆಕ್ಕನ್ ಚಾರ್ಜರ್ಸ್ ತಂಡದಲ್ಲಿದ್ದ ಎಂಬುದು ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT