ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಬೋಕ್ ನದಾಫ್ ಆಯ್ಕೆ

Last Updated 1 ಫೆಬ್ರುವರಿ 2011, 17:25 IST
ಅಕ್ಷರ ಗಾತ್ರ

ಭುವನೇಶ್ವರ: ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟದ (ಐಬೋಕ್) ಅಧ್ಯಕ್ಷರಾಗಿ ಜಿ.ಡಿ.ನದಾಫ್ ಆಯ್ಕೆಯಾಗಿದ್ದಾರೆ.

ಭುವನೇಶ್ವರದಲ್ಲಿ ಸೋಮವಾರ ನಡೆದ  9 ನೇ ವಾರ್ಷಿಕ ಸಮಾವೇಶದಲ್ಲಿ ನದಾಫ್ ಅವರು ಅಧ್ಯಕ್ಷರಾಗಿ ಹಾಗೂ ಕೊಪ್ಪಳ ನಾಗರಾಜ ಅವರು ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT