ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐರನ್‌ಮ್ಯಾನ್, ಸ್ಪೈಡರ್‌ಮ್ಯಾನ್

Last Updated 23 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ವೈಟ್‌ಫೀಲ್ಡ್‌ನ ಫೋರಂ ವ್ಯಾಲ್ಯೂ ಮಾಲ್‌ನಲ್ಲಿ ಕ್ರಿಸ್ಮಸ್ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಐರನ್‌ಮ್ಯಾನ್‌, ಸ್ಪೈಡರ್‌ಮ್ಯಾನ್‌ ವೇಷಧಾರಿಗಳು ಮಾಲ್‌ನಲ್ಲಿ ಡಿ.25ರವರೆಗೂ ಹಾಜರಿದ್ದು ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಒದಗಿಸಲಿದ್ದಾರೆ.

ಆಟೋಟ, ರಸಪ್ರಶ್ನೆ, ಹಗ್ಗಜಗ್ಗಾಟ, ಕಲೆ ಮತ್ತು ಸವಾಲುಗಳುಳ್ಳ ಇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಈ ಬಾರಿಯ ಹಬ್ಬವನ್ನು ಅವಿಸ್ಮರಣೀಯಗೊಳಿಸುವ ಅವಕಾಶ ಬೆಂಗಳೂರಿನ ಜನರ ಮುಂದಿದೆ.

ಇದೇ ಮಾಲ್‌ನಲ್ಲಿ 3000 ರೂಪಾಯಿ ಅಥವಾ ಅದಕ್ಕಿಂತಲೂ ಹೆಚ್ಚಿನ ಮೊತ್ತದ ಶಾಪಿಂಗ್‌ ಮಾಡುವ ಮೂಲಕ ಈ ಚಟುವಟಿಕೆಗಳಲ್ಲಿ ಭಾಗವಹಿಸಲು ಅರ್ಹತೆ ಪಡೆಯಬೇಕಾಗುತ್ತದೆ. ಡಿ.25ರಂದು ಸ್ಪೈಡರ್‌ಮ್ಯಾನ್ ಭೇಟಿಯಾಗುವ ಅವಕಾಶವೂ ಇರುತ್ತದೆ. ಜೊತೆಗೆ ಮಾರ್ವೆಲ್ ಸೂಪರ್‌ಹೀರೊ ತರಬೇತಿ ಅಕಾಡೆಮಿಯ ತರಬೇತಿಗಳಲ್ಲಿ ಪಾಲ್ಗೊಳ್ಳುವ ಸೌಲಭ್ಯವೂ ಲಭ್ಯವಾಗಲಿದೆ. ಈ ಬಗ್ಗೆ ಹೆಚಚ್ಚಿನ ಮಾಹಿತಿಗೆ ಕರೆ ಮಾಡಿ:  080 2504 3800

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT