ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದು ನಾಮಪತ್ರ ತಿರಸ್ಕೃತ

ದೇವನಹಳ್ಳಿ ವಿಧಾನ ಸಭೆ ಮೀಸಲು ಕ್ಷೇತ್ರ
Last Updated 19 ಏಪ್ರಿಲ್ 2013, 13:39 IST
ಅಕ್ಷರ ಗಾತ್ರ

ದೇವನಹಳ್ಳಿ: `ದೇವನಹಳ್ಳಿ ವಿಧಾನ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಹದಿನೆಂಟು ಸ್ಪರ್ಧಿಗಳಲ್ಲಿ ಹದಿನೇಳು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ' ಎಂದು ಚುನಾವಣಾಧಿಕಾರಿ ಆರ್.ಸುಮಾ ತಿಳಿಸಿದ್ದಾರೆ. 

ಅಭ್ಯರ್ಥಿಗೆ ಸೂಚಕರಾಗಿರುವವರು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರಬೇಕೆಂಬ ಚುನಾವಣಾ ನಿಯಮ ಪಾಲಿಸದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟೇಶ್ ಅವರ ಅರ್ಜಿಯನ್ನು ತಿರಸ್ಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT