ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಣ ತ್ಯಾಜ್ಯ ವಿಂಗಡಣೆ ಕುರಿತು ಅರಿವು

Last Updated 20 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ವಿಜಯನಗರ ಬಳಿಯ ಚಂದ್ರಾ ಲೇಔಟ್ ಅರುಂಧತಿನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವೋಕ್ಕರಣೆ ಸೇವಾ ಟ್ರಸ್ಟ್ ಆಶ್ರಯದಲ್ಲಿ ಪರಿಸರ ನೈರ್ಮಲ್ಯ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮ, ಹಸಿ ಮತ್ತು ಒಣ ತ್ಯಾಜ್ಯ ವಿಂಗಡಣೆ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

​ ಈ ಸಂದರ್ಭದಲ್ಲಿ ನಡೆದ ಪ್ರಶ್ನೋತ್ತರ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಟ್ರಸ್ಟ್ ಅಧ್ಯಕ್ಷ ವರದರಾಜನ್ ಬಹುಮಾನ ವಿತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT