ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಲಿಂಪಿಕ್: ಭಾರತಕ್ಕೆ ಮೊದಲ ಜಯ ತಂದಿತ್ತ ಕಶ್ಯಪ್

Last Updated 28 ಜುಲೈ 2012, 10:20 IST
ಅಕ್ಷರ ಗಾತ್ರ

ಲಂಡನ್ (ಐಎಎನ್‌ಎಸ್): ಬ್ಯಾಡ್ಮಿಂಟನ್‌ನ ಮಿಶ್ರ ಡಬಲ್ಸ್‌ನಲ್ಲಿ  ಹಾಗೂ ಅರ್ಚರಿ ಪಂದ್ಯಗಳಲ್ಲಿ ಸೋಲು ಕಂಡ ಭಾರತಕ್ಕೆ ಕಶ್ಯಪ್ ಮೊದಲ ಜಯವನ್ನು ಶನಿವಾರ ತಂದಿತ್ತರು. ಬ್ಯಾಡ್ಮಿಂಟನ್ ಟೂರ್ನಿಯ ಮೊದಲ ಪಂದ್ಯದಲ್ಲಿ ಜಯ ಗಳಿಸಿದ ಕಶ್ಯಪ್ ಅವರು ಎರಡನೇ ಸುತ್ತು ಪ್ರವೇಶಿಸಿದರು.

ಭಾರತದ ಪಿ.ಕಶ್ಯಪ್ ಅವರು ತಮ್ಮ ಎದುರಾಳಿ ಬೆಲ್ಜಿಯಂನ ಯೂಹಾನ್ ಟ್ಯಾನ್ ಅವರನ್ನು 21-14, 21-12 ರಲ್ಲಿ ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT