ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳನಾಡಲ್ಲಿ ಮಳೆ

Last Updated 30 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಸೇರಿದಂತ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದೆ.
 
ಲಕ್ಕವಳ್ಳಿ 6 ಸೆಂ.ಮೀ, ಕಾರ್ಕಳ, ಕಳಸ, ಹೊನ್ನಾವರ, ಬಳ್ಳಾರಿ, ಕೊಟ್ಟಿಗೆಹಾರ 4, ಮೂಡುಬಿದಿರೆ, ಮೂಲ್ಕಿ, ಹೊನ್ನಾವರ, ಕಮ್ಮರಡಿ, ಟಿ.ನರಸೀಪುರ, ಬಂಗಾರಪೇಟೆ, ಬೆಂಗಳೂರು ನಗರ, ಮಾಗಡಿ 3, ಪಣಂಬೂರು, ಧರ್ಮಸ್ಥಳ, ಉಡುಪಿ, ಸಿದ್ಧಾಪುರ, ಗೋಕರ್ಣ, ಕುಮಟ, ಭಾಗಮಂಡಲ, ಲಿಂಗನಮಕ್ಕಿ, ಆಗುಂಬೆ, ಶ್ರವಣಬೆಳಗೊಳ, ಗೌರಿಬಿದನೂರು 2 ಸೆಂ.ಮೀ ಮಳೆಯಾಗಿದೆ. ಬಳ್ಳಾರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಹಾಗೂ ಮಂಡ್ಯದಲ್ಲಿ 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೆ ಕರಾವಳಿ ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT