ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳನಾಡಿನಲ್ಲಿ ಮಳೆ

Last Updated 14 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಚಿಕ್ಕನಹಳ್ಳಿಯಲ್ಲಿ 9 ಸೆಂ.ಮೀ. ಗರಿಷ್ಠ ಪ್ರಮಾಣದ ಮಳೆಯಾಗಿದೆ.

ಉಳಿದಂತೆ ಬೆಳ್ತಂಗಡಿಯಲ್ಲಿ 7, ಶಿರಾದಲ್ಲಿ 6, ಧರ್ಮಸ್ಥಳದಲ್ಲಿ 5, ಬೈಲಹೊಂಗಲದಲ್ಲಿ 4, ಕಾರ್ಕಳ, ಕೊಲ್ಲೂರು, ಸಿದ್ಧಾಪುರ, ಭಟ್ಕಳ, ಖಾನಾಪುರ, ಬೆಳವಾಡಿ, ಕಿತ್ತೂರು, ದಾವಣಗೆರೆ, ರಾಮಗಿರಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT