ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಲ್ಗಳ್ಳರ ನಿಗ್ರಹಕ್ಕೆ ಸಮಗ್ರ ನೀತಿ ಅಗತ್ಯ

Last Updated 12 ಜನವರಿ 2012, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ (ಪಿಟಿಐ): ಕಡಲ್ಗಳ್ಳರ ಹಾವಳಿಯನ್ನು ತಡೆಗಟ್ಟಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಮಗ್ರ ನೀತಿಯೊಂದನ್ನು ರೂಪಿಸುವ ಅಗತ್ಯವಿದೆ ಎಂದು ಭಾರತ ಪ್ರತಿಪಾದಿಸಿದೆ.

ವಿಶ್ವಸಂಸ್ಥೆಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಭಾರತದ ರಾಯಭಾರಿ ಹರದೀಪ್ ಸಿಂಗ್ ಪುರಿ ಅವರು `ಸೋಮಾಲಿಯಾ ದೇಶದ ಕರಾವಳಿ ಪ್ರದೇಶದ ಕಡಲ್ಗಳ್ಳತನದ ಪ್ರಕರಣಗಳು ಅಂತರರಾಷ್ಟ್ರೀಯ ಸಮುದಾಯಕ್ಕೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ~ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT