ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತಿ ಹೇಳಿಕೆ ತಿರುಚಲಾಗಿದೆ: ಶೆಟ್ಟರ್

Last Updated 20 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕುರಿತು ಕೃಷಿ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಬಂದ ವರದಿಯನ್ನು ಗಮನಿಸಿ ಸಚಿವ ಉಮೇಶ್ ಕತ್ತಿ ಅವರನ್ನು ಕರೆದು ಮಾತನಾಡಿರುವೆ ಎಂದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT