ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಕಲಿಕಾ ತರಗತಿ

Last Updated 8 ಜುಲೈ 2013, 19:46 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಭಾಷೆಯ ಓದ-ಬರಹ ಬರದೆ ಇರುವವರಿಗೆ ಕನ್ನಡ ಪ್ರಸಾರ ಪರಿಷತ್ ವತಿಯಿಂದ ಜುಲೈ 14ರಿಂದ ಕನ್ನಡ ಕಲಿಕಾ ತರಗತಿಗಳನ್ನು ಆಯೋಜಿಸಲಾಗಿದೆ. ತರಗತಿಗಳು ಪ್ರತಿ ಭಾನುವಾರ ನಡೆಯಲಿವೆ.  ಆಸಕ್ತರು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ಹಾಸ್‌ಮ್ಯಾಟ್ ಆಸ್ಪತ್ರೆಯ ಆವರಣ, ಮಗ್ರತ್ ರಸ್ತೆ, ಗರುಡಾ ಮಾಲ್ ಬಳಿ. ಹೆಚ್ಚಿನ ಮಾಹಿತಿಗೆ: 94488 78569.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT