ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲಿ ಇಬ್ಬರಿಗೆ 124 ಅಂಕ

Last Updated 18 ಮೇ 2012, 19:30 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕರೂರು ಸರ್ಕಾರಿ ಪ್ರೌಢಶಾಲೆಯ ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ತೇಜಸ್ವಿನಿ ಮತ್ತು ಪಟ್ಟಣದ ಖಾಸಗಿ ಎಸ್‌ಇಎಸ್ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಎಂ.ಪ್ರಕೃತಿ ಬಾಗವಾಡಿ ಕನ್ನಡ ವಿಷಯದಲ್ಲಿ 125 ಕ್ಕೆ 124 ಅಂಕ ಪಡೆದಿದ್ದಾರೆ.

ಹಾವೇರಿ: ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ಸಮೀಪದ ಕಡೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಾವ್ಯಾ ಧೂಳಪ್ಪನವರ ಕನ್ನಡ ವಿಷಯದಲ್ಲಿ 124 ಅಂಕ ಪಡೆದು ಹಾವೇರಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT