ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪುಹಣ ಮಾಹಿತಿ ನೀಡಲು ಸಿದ್ಧ: ಜರ್ಮನಿ

Last Updated 21 ಫೆಬ್ರುವರಿ 2011, 15:30 IST
ಅಕ್ಷರ ಗಾತ್ರ

ಪ್ಯಾರಿಸ್ (ಪಿಟಿಐ): ತನ್ನ ದೇಶದ ಬ್ಯಾಂಕ್‌ಗಳಲ್ಲಿ ಭಾರತೀಯ ನಾಗರಿಕರು ಹೊಂದಿರಬಹುದಾದ ರಹಸ್ಯ ಖಾತೆಗಳ ಕುರಿತು ಯಾವುದೇ ಮಾಹಿತಿಗಳನ್ನು ಬೇಕಾದರೂ ನೀಡಲು ಸಿದ್ಧವಿರುವುದಾಗಿ ಜರ್ಮನಿ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರಿಗೆ ಭರವಸೆ ನೀಡಿದೆ.

ಶನಿವಾರ ಮುಕ್ತಾಯಗೊಂಡ ಜಿ-20 ರಾಷ್ಟ್ರಗಳ ಹಣಕಾಸು ಸಚಿವರ ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಯ ನಂತರ ಪ್ರಣವ್ ಮುಖರ್ಜಿ ಮತ್ತು ಜರ್ಮನಿಯ ವೊಲ್ಫ್‌ಗ್ಯಾಂಗ್ ಶಾಬೆಲ್ ನಡುವೆ ನಡೆದ ಉಭಯ ರಾಷ್ಟ್ರಗಳ ಹಣಕಾಸು ಸಚಿವರ ಮಾತುಕತೆಯಲ್ಲಿ ಜರ್ಮನಿ ಈ ಭರವಸೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT