ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ ಆಟಗಾರ ರಾಜಣ್ಣ ನಿಧನ

Last Updated 1 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಬೆಂಗಳೂರು: ಐವತ್ತು ಮತ್ತು ಅರವತ್ತರ ದಶಕದಲ್ಲಿ ಕರ್ನಾಟಕದ ಖ್ಯಾತ ಕಬಡ್ಡಿ ಆಟಗಾ ರರಾಗಿದ್ದ ಬಿ.ಆರ್. ರಾಜಣ್ಣ (68) ಅವರು ಸೋಮವಾರ ಬೆಳಿಗ್ಗೆ ನಿಧನರಾದರು.

ಇವರು ಹಲವು ರಾಷ್ಟ್ರೀಯ ಟೂರ್ನಿಗಳಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದರು. ಹಿಂದೆ ಬೆಂಗಳೂರು ವಿಶ್ವವಿದ್ಯಾಲಯ ತಂಡದ ನಾಯಕರೂ ಆಗಿದ್ದರು. ರಾಜ್ಯದಲ್ಲಿ ಹಲವು ಟೂರ್ನಿಗಳಲ್ಲಿ ವೈಎಫ್‌ಎ ಬೇಗೂರು ತಂಡದ ಪರ ಆಡಿದ್ದರು. ಇವರ ನಿಧನಕ್ಕೆ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆ ಸಂತಾಪ ವ್ಯಕ್ತ ಪಡಿಸಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT