ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಬಡ್ಡಿ: ಪುರುಷರ ತಂಡಕ್ಕೆ ಜಯ

Last Updated 21 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ಪುರುಷರ ತಂಡ ಹೈದರಾಬಾದ್‌ನಲ್ಲಿ ನಡೆ ಯುತ್ತಿರುವ ದಕ್ಷಿಣ ವಲಯ ಸೀನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್‌ಷಿಪ್‌ನಲ್ಲಿ ಜಯ ದಾಖಲಿಸಿದೆ.

ಶನಿವಾರ ನಡೆದ ಪಂದ್ಯದಲ್ಲಿ ಕರ್ನಾಟಕ 20–14 ಪಾಯಿಂಟ್‌ಗಳಿಂದ ಸರ್ವೀಸಸ್ ತಂಡವನ್ನು ಮಣಿಸಿತು.  ಮಹಿಳಾ ತಂಡ 32–10 ಪಾಯಿಂಟ್‌ಗಳಿಂದ ಕೇರಳ ತಂಡವನ್ನು ಮಣಿಸಿ ಶುಭಾರಂಭ ಮಾಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT