ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲ್ ಫಾರೂಕಿ ವಜಾ

ಯಾಸೀನ್ ಭಟ್ಕಳ ಕುರಿತ ಹೇಳಿಕೆ
Last Updated 5 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಲಖನೌ: ಇಂಡಿಯನ್ ಮುಜಾಹಿದ್ದೀನ್ ಸಹ ಸಂಸ್ಥಾಪಕ ಯಾಸೀನ್ ಭಟ್ಕಳ ಬಂಧನ ಕುರಿತಂತೆ ಹೇಳಿಕೆ ನೀಡಿ ವಿವಾದ ಸೃಷ್ಟಿದ್ದಕ್ಕಾಗಿ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಕಮಲ್ ಫಾರೂಕಿ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಗುರುವಾರ ವಜಾ ಮಾಡಲಾಗಿದೆ.

`ಪೊಲೀಸರು ಅವಸರದಲ್ಲಿ ತೀರ್ಮಾನಕ್ಕೆ ಬರಬಾರದು. ಭಟ್ಕಳ ಭಯೋತ್ಪಾದಕನಾಗಿದ್ದರೆ ಅವನನ್ನು ಶಿಕ್ಷೆಗೊಳಪಡಿಸಬೇಕು. ಮುಸ್ಲಿಂ ಎನ್ನುವ ಕಾರಣಕ್ಕೆ ಆತನನ್ನು ಬಂಧಿಸಿದ್ದರೆ ಅದು ಇಡೀ ಸಮುದಾಯಕ್ಕೆ ಕೆಟ್ಟ ಸಂದೇಶ ಸಾರಿದಂತಾಗುತ್ತದೆ. ಈ ರೀತಿ ಆಗದಂತೆ ಎಚ್ಚರ ವಹಿಸಬೇಕು' ಎಂದು ಫಾರೂಕಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT