ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾಳ ದಿನಾಚರಣೆ ಇಲ್ಲ: ಉಪನ್ಯಾಸಕರ ಸಂಘ ಸ್ಪಷ್ಟನೆ

Last Updated 3 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನಾಚರಣೆಯಾಗಿ ಆಚರಿಸದೇ ಇರಲು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ನಿರ್ಧರಿಸಿದೆ.   

  ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಶಿಕ್ಷಣ ಸಚಿವರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ಸಂಘದ ಕಾರ್ಯದರ್ಶಿ ಹಂ.ಗು.ರಾಜೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಸರ್ಕಾರ ಉಪನ್ಯಾಸಕರ ಬೇಡಿಕೆಗಳನ್ನು ಕೂಡಲೇ ಈಡೇರಿಸದಿದ್ದರೆ, ಮತ್ತೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಉಪನ್ಯಾಸಕರು ಶಿಕ್ಷಕರ ದಿನಾಚರಣೆಯನ್ನು ಕರಾಳ ದಿನವನ್ನಾಗಿ ಆಚರಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT