ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿಯಲ್ಲಿ ಮಳೆ

Last Updated 9 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ.

ಕರಾವಳಿಯ ಹಲವೆಡೆ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ  ಮಳೆಯಾಗಿದೆ. ಕಾರವಾರದಲ್ಲಿ 7 ಸೆಂ.ಮೀ ಮಳೆಯಾಗಿದೆ. ಸುಬ್ರಹ್ಮಣ್ಯ, ಗೋಕರ್ಣ, ಆಗುಂಬೆ 6, ಕುಂದಾಪುರ 5, ಕೊಲ್ಲೂರು, ಶಿರಾಲಿ, ಹೊನ್ನಾವರ, ಭಟ್ಕಳ, ಕುಮಟಾ, ಅಂಕೋಲ, ನೀಲ್ಕುಂದ, ಇಂಡಿ 4, ಸಿದ್ದಾಪುರ, ದೇವರಹಿಪ್ಪರಗಿ, ಔರಾದ್, ಮಡಿಕೇರಿ, ಶೃಂಗೇರಿ, ಕೊಪ್ಪ 3 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಜಿಲ್ಲೆಗಳು, ಉತ್ತರ ಮತ್ತು   ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT