ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ತಂಡಗಳಿಗೆ ಗೆಲುವು

Last Updated 10 ಜನವರಿ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ತಂಡಗಳು ಡೆಹ್ರಾಡೂನ್‌ನಲ್ಲಿ ನಡೆಯುತ್ತಿರುವ 40ನೇ ಜೂನಿಯರ್‌ ರಾಷ್ಟ್ರೀಯ ವಾಲಿಬಾಲ್‌ ಚಾಂಪಿಯನ್‌ಷಿಪ್‌ನ ಶುಕ್ರವಾರದ ಪಂದ್ಯಗಳಲ್ಲಿ ಗೆಲುವು ಸಾಧಿಸಿದವು.

ಬಾಲಕರ ವಿಭಾಗದಲ್ಲಿ ಕರ್ನಾಟಕ 25–18, 25–16, 25–11ರಲ್ಲಿ ಅಸ್ಸಾಂ ತಂಡವನ್ನು ಸೋಲಿಸಿದರೆ, ಬಾಲಕಿಯರ ತಂಡ  25–20, 29–27, 25–22ರಲ್ಲಿ ಹಿಮಾಚಲ ಪ್ರದೇಶದ ಎದುರು ಗೆಲುವು ಸಾಧಿಸಿತು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT