ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಅಗತ್ಯ

Last Updated 20 ಡಿಸೆಂಬರ್ 2013, 20:15 IST
ಅಕ್ಷರ ಗಾತ್ರ

ನೆಲಮಂಗಲ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಕ್ರೀಡೆ ಸಹಕಾರಿಯಾಗಿದೆ ಎಂದು ಪಾಲಿಕೆ ಸದಸ್ಯ ಶಿವಕುಮಾರ್‌ ತಿಳಿಸಿದರು.

ಪಟ್ಟಣದ ವಿಶಾಲ್ ಆಂಗ್ಲಶಾಲೆ ಏರ್ಪಡಿಸಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಒತ್ತಡ ಹೇರುವುದನ್ನು ಕಡಿಮೆ ಮಾಡಬೇಕು ಎಂದು  ಶಿಕ್ಷಕರಿಗೆ ಮತ್ತು ಪೋಷಕರಿಗೆ ಸೂಚಿಸಿದರು.

ಶಾಲಾ ಸಂಸ್ಥಾಪಕ ಟಿ.ಕೆ.ನರಸೇಗೌಡ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದರು. ಪಾಲಿಕೆ ಸದಸ್ಯ ಎನ್‌.ಎಸ್.ಮೂರ್ತಿ,  ಎ.ಟಿ.ರಾಜು, ಅಸ್ಮತ್‌ ಉನ್ನಿಸಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT