ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲುಷಿತ ನೀರು ಸೇವನೆ: ಹಲವರಿಗೆ ವಾಂತಿ-ಭೇದಿ

Last Updated 19 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಹಲವರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
 
ಭಾನುವಾರ ಮತ್ತು ಸೋಮವಾರ ಈ ಘಟನೆ ನಡೆದಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಲ್ಕು ಮಂದಿ ದಾಖಲಾಗಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT