ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಎತ್ತಿಹಾಕಿ ವ್ಯಕ್ತಿ ಕೊಲೆ

Last Updated 17 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಹೊಸಕೋಟೆ: ದುಷ್ಕರ್ಮಿಗಳು ವ್ಯಕ್ತಿ­ಯೊ­ಬ್ಬನ ತಲೆ ಮೇಲೆ ಕಲ್ಲು ಎತ್ತಿಹಾಕಿ  ಕೊಲೆ ಮಾಡಿದ ಘಟನೆ ಅನು­ಗೊಂಡ­ನ­ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ದುನ್ನಸಂದ್ರ ಕ್ರಾಸ್‌ ಬಳಿ ನಡೆದಿದೆ.

ಮಂಗಳವಾರ  ಬೆಳಿಗ್ಗೆ ರಸ್ತೆ ಬದಿಯ ಹಳ್ಳದಲ್ಲಿ ಶವ ಪತ್ತೆಯಾಗಿದೆ. ಮೃತ­ನನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ತಿಪ್ಪೇಸ್ವಾಮಿ (48) ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT