ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕವಿ ಭಟ್ಟಾಚಾರ್ಯ ಇನ್ನಿಲ್ಲ

Last Updated 4 ಜುಲೈ 2012, 19:30 IST
ಅಕ್ಷರ ಗಾತ್ರ

ಗುವಾಹಟಿ (ಪಿಟಿಐ):  ಅನಾರೋಗ್ಯದಿಂದ ಬಳಲುತ್ತಿದ್ದ ಅಸ್ಸಾಂನ ಖ್ಯಾತ ಕವಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರೇನ್‌ ಭಟ್ಟಾಚಾರ್ಯ (80) ಬುಧವಾರ ಬೆಳಿಗ್ಗೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. 

`ಹಿರೂ ದಾ~ ಎಂದೇ ಪ್ರಸಿದ್ಧರಾಗಿದ್ದ ಭಟ್ಟಾಚಾರ್ಯ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಜೋರಾತ್‌ನಲ್ಲಿ 1932 ರಲ್ಲಿ ಜನಿಸಿದ್ದ ಅವರು,ವಿವಿಧ ಪತ್ರಿಕೆಗಳಲ್ಲಿ  ಕಾರ್ಯನಿರ್ವಹಿಸ್ದ್ದಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT