ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸೇರಲ್ಲ ಸೋಮಣ್ಣ ಸ್ಪಷ್ಟನೆ

Last Updated 16 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಕಾಂಗ್ರೆಸ್ ಸೇರುವುದಾಗಿ ಹಬ್ಬಿರುವ ವದಂತಿಯನ್ನು ವಸತಿ   ಸಚಿವ ವಿ.ಸೋಮಣ್ಣ ಮಂಗಳವಾರ ಅಲ್ಲಗಳೆದಿದ್ದಾರೆ.

`ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ನನ್ನ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಅಂತಹ ಯಾವ ಯೋಚನೆಯೂ ನನಗಿಲ್ಲ. ಬೆಂಗಳೂರಿನ ವಿಜಯನಗರ ಅಥವಾ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ. ಅದು ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT